ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಸ್ವಾಗತ

ವಿ.ರವಿ,

ವ್ಯವವಸ್ಥಾಪಕ ನಿರ್ದೇಶಕರು,

ಡಿಬಿಸಿಡಿಸಿ.

 

ಹಲವಾರು ಸಹಾಯಧನ ನೀಡುವ ಕಾರ್ಯಕ್ರಮಗಳ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಡಿದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಸಕಲ ರೀತಿಯ ಪ್ರಯತ್ನ ಮಾಡಿ ಶ್ರಮಿಸುತ್ತಿದೆ.

ಹಿಂದುಳಿದ ವರ್ಗಗಳ ಜೀವನ ವಿಧಾನಗಳನ್ನು ಉತ್ತಮ ಪಡಿಸುವ ವಚನಬದ್ಧತೆ ಹೊಂದಿರುವ ನಿಗಮವು ಹಲವಾರು ವಿನೂತನ ಕಾರ್ಯಕ್ರಮಗಳು ಮತ್ತು ವ್ಯಾಪಕ ಚಟುವಟಿಕೆಗಳನ್ನು ರೂಪಿಸುತ್ತಿದೆ.

ವಿನೂತನ ಕಲ್ಪನೆಗಳನ್ನು ಸಾಕಾರಗೋಳಿಸುವುದುಹಿಂದುಳಿದ ವರ್ಗದ ಎಲ್ಲರನ್ನೂ ತಲುಪಲು ಹೊಸ ಮಾರ್ಗಗಳನ್ನು ಕಂಡುಹಿಡಿಯುವುದುಇದೇ ರೀತಿಯ ಸಾಮಾಜಿಕ ಬದ್ಧತೆಗಾಗಿ ಕಾರ್ಯಪ್ರವೃತ್ತರಾದ ಸಂಘ-ಸಂಸ್ಥೆಗಳೊಂದಿಗೆ ಸಮನ್ವಯಗೊಳಿಸುವುದು ಡಿದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹಿನ್ನೆಲೆಯಾಗಿದೆ ಹಿಂದುಳಿದ ವರ್ಗದವರು ಇಲಾಖೆಯ ಕಾರ್ಯಕ್ರಮಗಳ ಹೆಚ್ಚೆಚ್ಚು ಪ್ರಯೋಜನ ಪಡೆಯುವಂತೆ ಮಾಡಲು ಮತ್ತು ಡಿದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ  ಚಟುವಟಿಕೆಗಳನ್ನು ಜನಸಾಮಾನ್ಯರಲ್ಲಿ ಪ್ರಜ್ವಲಪಡಿಸಲು  ಅಂತರ್ಜಾಲ ತಾಣವನ್ನು ರೂಪಿಸಲಾಗಿದೆ.

ಜನಸಾಮಾನ್ಯರು ಈ ಮಾಹಿತಿಯನ್ನು ಓದಿ ನಮಗೆ ಸೃಜನಾತ್ಮಕ ಸಲಹೆ, ಸೂಚನೆಗಳನ್ನು ನೀಡುತ್ತಾರೆಂದು ಭಾವಿಸಲಾಗಿದೆ. ಇದರಿಂದ ನಿಗಮದವರು ಕ್ರಿಯಾತ್ಮಕ ದೃಷ್ಟಿಕೋನವನ್ನು ಇಟ್ಟುಕೊಂಡು ಹಿಂದುಳಿದ ವರ್ಗದ ಸರ್ವತೋಮುಖ ಅಭಿವೃದ್ಧಿಗಾಗಿ ನಮ್ಮನ್ನು ಬಲಪಡಿಸುವರೆಂದು ಆಶಿಸಲಾಗಿದೆ.

 

ಇತ್ತೀಚಿನ ನವೀಕರಣ​ : 18-06-2021 02:59 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080