ಅಭಿಪ್ರಾಯ / ಸಲಹೆಗಳು

ಅರಿವು ಶೈಕ್ಷಣಿಕ ಸಾಲ ಯೋಜನೆ

  1. ಸಾಲದ ಉದ್ದೇಶಹಿಂದುಳಿದ ವರ್ಗಗಳ ಸೇರಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕಾಭಿವೃದ್ಧಿಗಾಗಿ ಆರ್ಥಿಕ ನೆರವು.
  2. ಸಾಲದ ಮೊತ್ತವಾರ್ಷಿಕ ರೂ.1.00ಲಕ್ಷಗಳಂತೆ ಕೋರ್ಸ್ ಅವಧಿಗೆ ಗರಿಷ್ಠ ರೂ.4.00 ರಿಂದ ರೂ.5.00ಲಕ್ಷಗಳ ವರೆಗೆ ಸಾಲ.
  3. ಬಡ್ಡಿದರವಾರ್ಷಿಕ ಶೇ.2ರಷ್ಟು.
  4. ಅರ್ಹತೆ

ಹಿಂದುಳಿದ ವರ್ಗಗಳ ಪ್ರವರ್ಗ-1, 2, 3 ಮತ್ತು 3ಬಿಗೆ ಸೇರಿರಬೇಕು. (ಒಕ್ಕಲಿಗ ಮತ್ತು ಅದರ ಉಪ ಜಾತಿಗಳು, ವೀರ ಶೈವ ಲಿಂಗಾಯುತ ಅದರ ಉಪ ಜಾತಿಗಳು, ಮರಾಠ ಮತ್ತು ಅದರ ಉಪ ಜಾತಿಗಳು, ಕಾಡುಗೊಲ್ಲ, ಹಟ್ಟಿಗೊಲ್ಲ ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳು, ಸವಿತಾ ಮತ್ತು ಅದರ ಉಪ ಜಾತಿಗಳು ಮಡಿವಾಳ ಮತ್ತು ಅದರ ಉಪ ಜಾತಿ ಈ ಜಾತಿಯನ್ನು ಹೊರತುಪಡಿಸಿ)

ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.3.50ಲಕ್ಷಗಳ ಮಿತಿಯಲ್ಲಿರಬೇಕು.

ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ(ಸಿ..ಟಿ.) ಪ್ರವೇಶ ಪಡೆದಿರಬೇಕು.

  1. ವ್ಯಾಸಂಗದ ಕೋರ್ಸ್ಗಳು: (1) ಬಿ.., (2) ಎಂ.ಬಿ.ಬಿ.ಎಸ್., (3) ಬಿ.ಯೂ.ಎಂ.ಎಸ್., (4) ಬಿ.ಡಿ.ಎಸ್. (5) ಬಿ..ಎಂ.ಎಸ್. (6) ಬಿ.ಎಚ್.ಎಂ.ಎಸ್. (7) ಎಂ.ಬಿ.. (8) ಎಂ.ಟೆಕ್. (9)ಎಂ.., (10) ಎಂ.ಡಿ., (11) ಪಿಹೆಚ್.ಡಿ. (12) ಬಿ.ಸಿ../ಎಂ.ಸಿ. (13) ಎಂ.ಎಸ್.ಆಗ್ರ್ರಿಕಲ್ಚರ್ (14)ಬಿ.ಎಸ್ಸಿನರ್ಸಿಂಗ್, (15)ಬಿ.ಫಾರಂ/ಎಂ.ಫಾರಂ (16) ಬಿ.ಎಸ್ಸಿಪ್ಯಾರಾ ಮೆಡಿಕಲ್ (17) ಬಿ.ಎಸ್ಸಿಬಯೋ ಟೆಕ್ನಾಲಜಿ (18) ಬಿ.ಟೆಕ್ (19) ಬಿ.ಪಿ.ಟಿ. (20)ಬಿ.ವಿ.ಎಸ್.ಸಿ/ಎಂ.ವಿ.ಎಸ್.ಸಿ. (21)ಬಿ.ಎನ್.ಎಂ. (22)ಬಿ.ಹೆಚ್.ಎಮ್. (23)ಎಂ.ಡಿ.ಎಸ್. (24)ಎಂ.ಎಸ್.ಡಬ್ಲ್ಯೂ (25) ಎಲ್.ಎಲ್.ಎಂ. (26)ಎಂ.ಎಫ್.. (27) ಎಂ.ಎಸ್ಸಿಬಯೋ ಟೆಕ್ನಾಲಜಿ ಮತ್ತು (28) ಎಂ.ಎಸ್ಸಿಎಜಿ
  2. ಮರುಪಾವತಿಕೋರ್ಸ್ ಪೂರ್ಣಗೊಂಡ 4 ತಿಂಗಳ ನಂತರ 3 ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮರುಪಾವತಿ ಮಾಡುವುದು.
  3. ಆಭ್ಯರ್ಥಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪಡೆದು ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಹೊರತು ಪಡಿಸಿಇತರೆ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಪಂಚಾಯತ್ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಆಯ್ಕೆ ಸಮಿತಿ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದು.

ಇತ್ತೀಚಿನ ನವೀಕರಣ​ : 06-07-2022 12:56 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080