ಅಭಿಪ್ರಾಯ / ಸಲಹೆಗಳು

ಡಿ ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ

  1. ಹಿಂದುಳಿದ ವರ್ಗಗಳ ಜನರು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ  ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯವನ್ನು ಒದಗಿಸಲಾಗುವುದು
  2. ಘಟಕ ವೆಚ್ಚ ರೂ.50,000/-ಗಳಿಗೆ ಶೇ.30 ರಷ್ಟು ಗರಿಷ್ಟ ರೂ.10,000/-ಗಳ ಸಹಾಯಧನ ಉಳಿಕೆ ಶೇ.70ರಷ್ಟು ರೂ.40,000/-ಗಳನ್ನು ಶೇ.4 ಬಡ್ಡಿ ದರದಲ್ಲಿ ಸಾಲ.
  3. ಘಟಕ ವೆಚ್ಚ ರೂ.50.001/-ರಿಂದ ರೂ.1,00,000/-ಗಳವರೆಗೆ ಶೇ.20 ರಷ್ಟು ಗರಿಷ್ಟ ರೂ.20,000/-ಗಳ ಸಹಾಯಧನ ಉಳಿಕೆ ಶೇ.80ರಷ್ಟು ರೂ.80,000/-ಗಳನ್ನು ಶೇ.4 ಬಡ್ಡಿ ದರದಲ್ಲಿ ಸಾಲ.
  4. ಘಟಕ ವೆಚ್ಚ ರೂ.1,00,001/-ರಿಂದ ರೂ.2,00,000/-ಗಳವರೆಗೆ ಶೇ.15 ರಷ್ಟು ಕನಿಷ್ಟ ರೂ.20,000/-ಗಳ ಗರಿಷ್ಟ ರೂ.30,000/-ಗಳ ಸಹಾಯಧನ ಉಳಿಕೆ ಶೇ.85ರಷ್ಟು ರೂ.1,70,000/-ಗಳನ್ನು ಶೇ.4 ಬಡ್ಡಿ ದರದಲ್ಲಿ ಸಾಲ.
  5. ಸಾಲದ ಮರುಪಾವತಿ ಅವಧಿ:  3 ವರ್ಷಗಳು(ಮಾಸಿಕ ಕಂತುಗಳಲ್ಲಿ).
  6. ಸಾಲದ ಉದ್ದೇಶಗಳು ಯೋಜನೆಯಲ್ಲಿ ಕೃಷಿ ಅವಲಂಭಿತ ಚಟುವಟಿಕೆಗಳುವ್ಯಾಪಾರ ಚಟುವಟಿಕೆಗಳು ಹಾಗೂ ಸೇವಾ ವಲಯ ಚಟುವಟಿಕೆಗಳಿಗೆ ಸಾಲ ಸೌಲಭ್ಯ ಒದಗಿಸುವುದು

 

 ಅರ್ಹತೆ

  1. ಹಿಂದುಳಿದ ವರ್ಗಗಳ ಪ್ರವರ್ಗ-1, 2, 3 ಮತ್ತು 3ಬಿ ಸೇರಿದವರಾಗಿರಬೇಕು. (ವಿಶ್ವಕರ್ಮ ಅದರ ಉಪ ಸಮುದಾಯಗಳುಉಪ್ಪಾರ ಅದರ ಉಪ ಸಮುದಾಯಗಳುಅಂಬಿಗ ಅದರ ಉಪ ಸಮುದಾಯಗಳು ಮತ್ತು ಮತೀಯ ಅಲ್ಪಸಂಖ್ಯಾತ,

    ಒಕ್ಕಲಿಗ ಮತ್ತು ಅದರ ಉಪ ಜಾತಿಗಳು, ವೀರ ಶೈವ ಲಿಂಗಾಯುತ್ ಅದರ ಉಪ ಜಾತಿಗಳು, ಮರಾಠ ಮತ್ತು ಅದರ ಉಪ ಜಾತಿಗಳು, ಕಾಡುಗೊಲ್ಲ, ಹಟ್ಟಿಗೊಲ್ಲ, ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳು, ಸವಿತಾ ಮತ್ತು ಅದರ ುಪ ಜಾತಿಗಳು ಮಡಿವಾಳ ಮತ್ತು ಅದರ ಉಪ ಜಾತಿಗಳು ಈ ಜಾತಿಯನ್ನು ಹೊರತುಪಡಿಸಿ)

  2. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40,000/-ಗಳು ಪಟ್ಟಣ ಪ್ರದೇಶದವರಿಗೆ ರೂ.55,000/-ಗಳ ಒಳಗಿರಬೇಕು
  • ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು
  1. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  2.  ಹಿಂದೆ ಈಗಾಗಲೇ ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು.

ಇತ್ತೀಚಿನ ನವೀಕರಣ​ : 06-07-2022 01:00 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080