ಅಭಿಪ್ರಾಯ / ಸಲಹೆಗಳು

ಕಿರುಸಾಲ ಯೋಜನೆ

 ಯೋಜನೆಯಲ್ಲಿ ಕುಶಲಿ ಅಥವಾ ಕುಶಲಿಯಲ್ಲದ ವ್ಯಕ್ತಿಗಳು ನಗರಪಟ್ಟಣ ಮತ್ತು ಹೋಬಳಿ ಹಂತಗಳಲ್ಲಿ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಸೌಲಭ್ಯ ನೀಡುವುದು

 1. ಸಾಲದ ಉದ್ದೇಶಸಣ್ಣ ವ್ಯಾಪಾರ ಚುಟುವಟಿಕೆಗಳಾದ ಹಣ್ಣು ವ್ಯಾಪಾರತರಕಾರಿ ವ್ಯಾಪಾರಹಾಲು ವ್ಯಾಪಾರಹೂ ವ್ಯಾಪಾರಮೀನುವ್ಯಾಪಾರಟೀ/ಕಾಫಿ ಸ್ಟಾಲ್ಇತ್ಯಾದಿ ಸಣ್ಣ ವ್ಯಾಪಾರದ ಚಟುವಟಿಕೆಗಳಿಗೆ ಗರಿಷ್ಠ ರೂ.15,000/-ಗಳ ಆರ್ಥಿಕ ನೆರವು.
 2. ಅರ್ಹತೆಹಿಂದುಳಿದ ವರ್ಗಗಳ ಪ್ರವರ್ಗ-1, 2, 3 ಮತ್ತು 3ಬಿ ಸೇರಿದವರಾಗಿರಬೇಕು (ವಿಶ್ವಕರ್ಮ ಅದರ ಉಪ ಸಮುದಾಯಗಳು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ)
 3. ಸಹಾಯಧನಗರಿಷ್ಠ ರೂ.5,000/-ಗಳು.
 4. ಸಾಲದ ಮೊತ್ತರೂ.10,000/-ಗಳು.
 5. ಬಡ್ಡಿದರಸ್ವ ಸಹಾಯ ಸಂಘಗಳು ಸಾಲದ ಮೊತ್ತವನ್ನು ವಾರ್ಷಿಕ ಶೇಕಡ 4 ಬಡ್ಡಿಯೊಂದಿಗೆ ನಿಗಮಕ್ಕೆ ಹಿಂದಿರುಗಿಸಬೇಕಾಗಿರುತ್ತದೆಶೇಕಡ 1 ಭಾಗ ಬಡ್ಡಿಯನ್ನು ಹೆಚ್ಚುವರಿಯಾಗಿ ಪಡೆದು ಸ್ವ-ಸಹಾಯ ಗುಂಪುಗಳು ಸೇವಾ ಶುಲ್ಕವಾಗಿ ಇಟ್ಟುಕೊಳ್ಳಬಹುದು
 6. ಫಲಾನುಭವಿಗಳು ಸ್ವಸಹಾಯ ಗುಂಪುಗಳ ಸದಸ್ಯರಾಗಿರಬೇಕುಫಲಾನುಭವಿಗಳು ಬಿ.ಪಿ.ಎಲ್ಕುಟುಂಬಕ್ಕೆ ಸೇರಿದವರಾಗಿರಬೇಕುಸರ್ಕಾರಿ/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರಬಾರದು.
 7. ಮರುಪಾವತಿಸ್ವಸಹಾಯ ಗುಂಪುಗಳು ಸಾಲದ ಮೊತ್ತವನ್ನು 36 ತಿಂಗಳಲ್ಲಿ, 12 ತ್ರೈಮಾಸಿಕ ಕಂತುಗಳಲ್ಲಿ ಸಾಲ ಮರುಪಾವತಿ ಮಾಡಬೇಕು

ಇತ್ತೀಚಿನ ನವೀಕರಣ​ : 12-12-2019 11:40 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080